Skip to main content

ಜನವರಿಯಲ್ಲಿ ಬರುವ ಪ್ರಮಖ ದಿನಾಚರಣೆಗಳು

 ಜನವರಿಯಲ್ಲಿ ಬರುವ ಪ್ರಮಖ ದಿನಾಚರಣೆಗಳು


01-ಜನವರಿ - ಇಂಗ್ಲಿಷ್ ಹೊಸ ವರ್ಷ, ಜಾಗತಿಕ ಕುಟುಂಬ ದಿನ,


04 ಜನವರಿ - ವಿಶ್ವ ಬ್ರೈಲ್ ದಿನ

 

08-ಜನವರಿ - ಆಫ್ರಿಕನ್ ರಾಷ್ಟ್ರೀಯ ಕಾಂಗ್ರೆಸ್ ಪ್ರತಿಷ್ಠಾನ ದಿನ   

 

09-ಜನವರಿ - ಭಾರತೀಯ ಪ್ರವಾಸಿ ದಿನ‌


10-ಜನವರಿ - ವಿಶ್ವ ನಗೆ ದಿನ,


10 ಜನವರಿ:- ವಿಶ್ವ ಹಿಂದಿ ದಿನ (ರಾಷ್ಟ್ರೀಯ ಹಿಂದಿ ದಿನ :- ಸಪ್ಟೆಂಬರ್14)


11 ಜನವರಿ -ಲಾಲ್ ಬಹಾದ್ದೂರ್ ಶಾಸ್ತ್ರಿ ಜನ್ಮ ದಿನ 


12 ಜನವರಿ - ರಾಷ್ಟ್ರೀಯ ಯುವಕರ ದಿನ ಹಾಗೂ ಸ್ವಾಮೀ ವಿವೇಕಾನಂದ ಜನ್ಮ ದಿನ 


15 ಜನವರಿ - ಭಾರತೀಯ ಸೇನಾ ದಿನ 

(ಫೀಲ್ಡ್ ಮಾರ್ಷಲ್ ಕೆ.ಎಂ. ಕರಿಯಪ್ಪ ಈ ದಿನ 1949 ರಲ್ಲಿ ಬ್ರಿಟಿಷರಿಂದ ಸೈನ್ಯದ ಆಜ್ಞೆಯನ್ನು ವಹಿಸಿಕೊಂಡರು)


23 ಜನವರಿ -ಸುಭಾಸ್ ಚಂದ್ರಬೋಸ್ 

  

25 ಜನವರಿ - ಅಂತರರಾಷ್ಟ್ರೀಯ ಕಸ್ಟಮ್ಸ್ ಕರ್ತವ್ಯ ದಿನ


25 ಜನವರಿ :- ಭಾರತೀಯ ಪ್ರವಾಸೋದ್ಯಮ ದಿನ, ರಾಷ್ಟ್ರೀಯ ಮತದಾರರ ದಿನ 


26 ಜನವರಿ - ಭಾರತೀಯ ಗಣರಾಜ್ಯೋತ್ಸವ ದಿನ


   

30 ಜನವರಿ -ಹುತಾತ್ಮರ ದಿನ


30 ಜನವರಿ :- ವಿಶ್ವ ಕುಷ್ಠರೋಗ ನಿರ್ಮೂಲನೆ ದಿನ

Popular Posts

ವಿಜಯನಗರ ಸಾಮ್ರಾಜ್ಯದ ಬಗ್ಗೆ ಸಂಕ್ಷಿಪ್ತ ಮಾಹಿತಿ

 🌸 *ವಿಜಯನಗರ ಸಾಮ್ರಾಜ್ಯದ ಬಗ್ಗೆ ಸಂಕ್ಷಿಪ್ತ ಮಾಹಿತಿ*  🔹ವಿಜಯನಗರ ಸಾಮ್ರಾಜ್ಯ ಸ್ಥಾಪನೆ ಯಾದ ವರ್ಷ= *1336*(KSRP-2020)  🔸ವಿಜಯನಗರ ಸಾಮ್ರಾಜ್ಯ ರಾಜಧಾನಿ= *ಹಂಪಿ* 🔸 ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿ= *ಆನೆಗೊಂದಿ*( ನಂತರ ಹಂಪಿ) 🔹 ವಿಜಯನಗರ ಸಾಮ್ರಾಜ್ಯದ ಲಾಂಛನ= *ಎಡಮುಖ ವರಹ* 🔹ಹಂಪಿಯು *ತುಂಗಭದ್ರಾನದಿ ದಡದಮೇಲಿದೆ*(PC-2020)   🔸ವಿಜಯನಗರ ಸಾಮ್ರಾಜ್ಯವನ್ನು ಸ್ಥಾಪಿಸಿದ ಐವರು ಸಹೋದರರು= *ಹರಿಹರ ಬುಕ್ಕ,ಮಾರಪ್ಪ, ಮುದ್ದಪ್ಪ ಮತ್ತು ಕಂಪಣ*  🔸ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಕಾರಣಕರ್ತರಾದ ಆಧ್ಯಾತ್ಮಿಕ ಗುರುಗಳು= *ವಿದ್ಯಾರಣ್ಯ ಗುರುಗಳು* (DAR-2020)  🔹ವಿದ್ಯಾರಣ್ಯ ಗುರುಗಳು ಬರೆದ ಪ್ರಮುಖ ಕೃತಿ= *ರಾಜ ಕಾಲನಿರ್ಣಯ* 🔹 ವಿಜಯನಗರದ ಕುಲದೇವರು= *ವಿರುಪಾಕ್ಷ*  🔹ವಿಜಯನಗರ ಅರಸರ ವಿಜಯ ವಿರುಪಾಕ್ಷ ಎಂಬ ರಾಜಮುದ್ರೆ ಭಾಷೆ= *ಕನ್ನಡ* 🔸 ವಿಜಯನಗರ ಸಾಮ್ರಾಜ್ಯವನ್ನು ಆಳಿದ ನಾಲ್ಕು ರಾಜವಂಶಗಳು= *ಸಂಗಮ, ಸಾಳುವ, ತುಳುವ, ಮತ್ತು ಅರವಿಡು*  🔹ಸಂಗಮ ವಂಶ ಆಳ್ವಿಕೆಯ ಅವಧಿ= *1336-1485*  🔸ಸಂಗಮ ವಂಶದ ಮೊದಲ ದೊರೆ= *ಹರಿಹರ*  🔹ಹರಿಹರಣ ರಾಜಧಾನಿ= *ಆನೆಗೊಂದಿ* 🔸 ಒಂದನೇ ಬುಕ್ಕರಾಯನ ಇನ್ನೊಂದು ಹೆಸರು= *ತ್ರಯಂಬಕ ರಾಯ*  🔹"ವೇದ ಮಾರ್ಗ ಪ್ರವರ್ತಕ" ಎಂಬ ಬಿರುದು ಹೊಂದಿದ ವಿಜಯನಗರ ಅರಸ= *ಒಂದನೇ ಬುಕ್ಕರಾಯ*  🔸ಗಂಗ...

ಮೈಸೂರು ಸಂಸ್ಥಾನ

 ಮೈಸೂರು ಸಂಸ್ಥಾನ • ಇವರು ಮೊದಲು ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿ ಆಳ್ವಿಕೆ ಮಾಡುತ್ತಿದ್ದರು. • ಮೂಲ ಹೆಸರು : ಮಹಿಷಿ ಮಂಡಲ • ರಾಜಧಾನಿ : ಶ್ರೀರಂಗಪಟ್ಟಣ • ರಾಜ್ಯಲಾಂಛನ : ಗಂಡಭೇರುಂಡ / ಗರುಡ • ಸ್ಥಾಪಕರು : ಯದುರಾಯ ಮತ್ತು ಕೃಷ್ಣರಾಯ ಯದುರಾಯ • ಮೂಲಪ್ರದೇಶವಾದ ದ್ವಾರಕೆಯಿಂದ ಶ್ರೀಕೃಷ್ಣನ ವಿಗ್ರಹವನ್ನು ಉಡುಪಿಯಲ್ಲಿ ಪ್ರತಿಷ್ಠಾಪಿಸಲು ಹೊರಟಾಗ ಮಾರ್ಗಮಧ್ಯದಲ್ಲಿರುವ ಹದಿನಾಡಿನ ರಾಜಕುಮಾರಿಯಾದ ಚಿಕ್ಕದೇವರಸಿಯನ್ನು ಮದುವೆಯಾಗಿ ಹದಿನಾಡಿನ ಮುಖ್ಯಸ್ಥನಾದನು. • ಈತನಿಂದಲೇ ಮೈಸೂರು ಸಂಸ್ಥಾನಕ್ಕೆ ಒಡೆಯನೆಂಬ ಹೆಸರು ಬಂದಿತು. • ಈತನ ವಂಶ : ಯದುವಂಶ ಅಥವಾ ಕೃಷ್ಣವಂಶ • ಈತನ ರಾಜಧಾನಿ : ಶ್ರೀರಂಗಪಟ್ಟಣ ರಾಜಒಡೆಯರ್ • ಪ್ರಥಮಾರ್ಧದ ಪ್ರಸಿದ್ಧ ಅರಸನಾಗಿದ್ದು ವಿಜಯನಗರ ಸಾಮ್ರಾಜ್ಯದಿಂದ ಮೈಸೂರು ಸಂಸ್ಥಾನ ಬೇರ್ಪಡಿಸಿ ಸ್ವತಂತ್ರ ರಾಜ್ಯ ಕಟ್ಟಿದನು. • ಮೈಸೂರಿನಲ್ಲಿ ಮಹಾನವಮಿ ಅಥವಾ ದಸರಾ ಉತ್ಸವ ಆರಂಭಿಸಿದನು. ದೇವಾಲಯಗಳು : ೧. ಮೈಸೂರಿನಲ್ಲಿ ಚಾಮುಂಡೇಶ್ವರಿ ೨. ಮೈಸೂರಿನಲ್ಲಿ ಲಕ್ಷ್ಮೀರಮಣಸ್ವಾಮಿ ೩. ಶ್ರೀರಂಗಪಟ್ಟಣಲ್ಲಿ ಶ್ರೀರಂಗನಾಥವಿಠಲ ೪. ನಂಜನಗೂಡಿನಲ್ಲಿ ನಂಜುಂಡೇಶ್ವರ ದೇವಸ್ಥಾನ ನಿರ್ಮಿಸಿ,  ೫. ಮೇಲುಕೋಟೆಯ ಚಲುವನಾರಾಯಣ ಸ್ವಾಮಿ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿಸಿದನು. ದೊಡ್ಡದೇವರಾಜ ಒಡೆಯರ್ • ಚಾಮುಂಡೇಶ್ವರಿ ದೇವಾಲಯಕ್ಕೆ ಮೆಟ್ಟಿಲು ಹಾಕಿಸಿ, ಮಧ್ಯದಲ್ಲಿ ನಂದಿವಿಗ್ರಹ ಪ್ರತಿಷ್ಠಾಪಿಸಿದನು. ೬ನೇ ಚಾ...

ಜೈನ ಧರ್ಮದ ಬಗ್ಗೆ ಸಂಕ್ಷಿಪ್ತ ಮಾಹಿತಿ

 🏵️ *ಜೈನ ಧರ್ಮದ ಬಗ್ಗೆ ಸಂಕ್ಷಿಪ್ತ ಮಾಹಿತಿ,*  🔸ಜೈನ ಮತ್ತು ಬೌದ್ಧ ಧರ್ಮಗಳು ಉದಯವಾಗಿದ್ದು= *ಕ್ರಿ.ಪೋ.6ನೇ ಶತಮಾನದಲ್ಲಿ*   🔹ಭಾರತದಲ್ಲಿ ಹೊಸ ಮತಗಳ ಉದಯಕ್ಕೆ ಕಾರಣವಾದ ಪ್ರಮುಖ ಧಾರ್ಮಿಕ ಅಂಶ= *ವೈದಿಕ ಧರ್ಮದ ಜಟಿಲತೆ*  🔸ಜೈನ್ ಸಂಪ್ರದಾಯದಂತೆ ಜೈನ ಧರ್ಮವನ್ನು ಸ್ಥಾಪಿಸಿದವರು= *ವೃಷಭನಾಥ/ಆದಿನಾಥ* (DAR-2020) ( ಜೈನ್ ಧರ್ಮದ ನಿಜವಾದ ಸ್ಥಾಪಕ *"ವರ್ಧಮಾನ ಮಹಾವೀರ"*)  🔹ವಂದನೆಯ ತೀರ್ಥಂಕರ ಅಥವಾ ಆದಿ ತೀರ್ಥಂಕರು= *ವೃಷಭನಾಥ* 🔸 ವೃಷಭನಾಥನ ಮಕ್ಕಳು= *ಭರತ ಮತ್ತು ಬಾಹುಬಲಿ*,  🔹ಜೈನ ಧರ್ಮದ 23ನೇ ತೀರ್ಥಂಕ= *ಪಾರ್ಶ್ವನಾಥ*   🔸ಪಾರ್ಶ್ವನಾಥನ ಚಿನ್ಹೆ= *ಸರ್ಪ/ ಹಾವು*  🔹ಪಾಶ್ವನಾಥನ ತಂದೆ= *ಅಶ್ವಸೇನ*( ಕಾಶಿಯ ಕ್ಷೇತ್ರಿಯ ರಾಜ)  🔸ಪಾರ್ಶ್ವನಾಥ ಬೋಧಿಸಿದ 4 ತತ್ವಗಳು= *ಅಹಿಂಸೆ, ಸತ್ಯ, ಅಸ್ತಿಯ, ಅಪರಿಗ್ರಹ*  🔹5ನೇಯ ತತ್ವ( *ಬ್ರಹ್ಮಚಾರ್ಯ*) ವನ್ನು ಬೋದಿಸಿದ ತೀರ್ಥಂಕ= *ವರ್ಧಮಾನ ಮಹಾವೀರ* ಬೋಧಿಸಿದನು)  🔸ಅಸ್ತೇಯ ಎಂದರೆ= *ಕದಿಯದಿರುವುದು ಎಂದರ್ಥ*  🔹ಅಪರಿಗ್ರಹ ಎಂದರೆ= *ಆಸ್ತಿಯನ್ನು ಹೊಂದದಿರುವುದು*( ಸಂಪತ್ತಿನ ವ್ಯಾಮೋಹವನ್ನು ನಿಗ್ರಹಿಸುವುದು) ಎಂದರ್ಥ,   🔸ಜೈನರ 24ನೆಯ ತೀರ್ಥಂಕ= *ವರ್ಧಮಾನ ಮಹಾವೀರ*  🔹ಮಹಾವೀರನ ಮೊದಲ ಹೆಸರು= *ವರ್ಧಮಾನ್*   🔸ಮಹಾವೀರ ಜನಿಸಿದ ವರ್ಷ= *ಕ್ರಿ.ಪ...