🏝ರಾಜ್ಯದ ಪ್ರಮುಖ ಜಲಪಾತಗಳಿವು...
========================
>ಜೋಗ ಜಲಪಾತ (ಶರಾವತಿ): ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿದೆ.
>ಕುಂಚಿಕಲ್ ಜಲಪಾತ (ವಾರಾಹಿ): ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಲ್ಲಿದೆ.
>ಮಲಳ್ಳಿ ಜಲಪಾತ (ಕುಮಾರಧಾರ): ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿದೆ.
>ಗಗನಚುಕ್ಕಿ ಮತ್ತು ಭರಚುಕ್ಕಿ(ಕಾವೇರಿ): ಚಾಮರಾಜನಗರ & ಮಂಡ್ಯ ಜಿಲ್ಲೆಯ ಗಡಿ ಭಾಗದಲ್ಲಿದೆ.
>ಅಬ್ಬೆ ಜಲಪಾತ (ಕಾವೇರಿ): ಮಡಿಕೇರಿ ತಾಲ್ಲೂಕಿನಲ್ಲಿದೆ.