🏵️ *ಜೈನ ಧರ್ಮದ ಬಗ್ಗೆ ಸಂಕ್ಷಿಪ್ತ ಮಾಹಿತಿ,* 🔸ಜೈನ ಮತ್ತು ಬೌದ್ಧ ಧರ್ಮಗಳು ಉದಯವಾಗಿದ್ದು= *ಕ್ರಿ.ಪೋ.6ನೇ ಶತಮಾನದಲ್ಲಿ* 🔹ಭಾರತದಲ್ಲಿ ಹೊಸ ಮತಗಳ ಉದಯಕ್ಕೆ ಕಾರಣವಾದ ಪ್ರಮುಖ ಧಾರ್ಮಿಕ ಅಂಶ= *ವೈದಿಕ ಧರ್ಮದ ಜಟಿಲತೆ* 🔸ಜೈನ್ ಸಂಪ್ರದಾಯದಂತೆ ಜೈನ ಧರ್ಮವನ್ನು ಸ್ಥಾಪಿಸಿದವರು= *ವೃಷಭನಾಥ/ಆದಿನಾಥ* (DAR-2020) ( ಜೈನ್ ಧರ್ಮದ ನಿಜವಾದ ಸ್ಥಾಪಕ *"ವರ್ಧಮಾನ ಮಹಾವೀರ"*) 🔹ವಂದನೆಯ ತೀರ್ಥಂಕರ ಅಥವಾ ಆದಿ ತೀರ್ಥಂಕರು= *ವೃಷಭನಾಥ* 🔸 ವೃಷಭನಾಥನ ಮಕ್ಕಳು= *ಭರತ ಮತ್ತು ಬಾಹುಬಲಿ*, 🔹ಜೈನ ಧರ್ಮದ 23ನೇ ತೀರ್ಥಂಕ= *ಪಾರ್ಶ್ವನಾಥ* 🔸ಪಾರ್ಶ್ವನಾಥನ ಚಿನ್ಹೆ= *ಸರ್ಪ/ ಹಾವು* 🔹ಪಾಶ್ವನಾಥನ ತಂದೆ= *ಅಶ್ವಸೇನ*( ಕಾಶಿಯ ಕ್ಷೇತ್ರಿಯ ರಾಜ) 🔸ಪಾರ್ಶ್ವನಾಥ ಬೋಧಿಸಿದ 4 ತತ್ವಗಳು= *ಅಹಿಂಸೆ, ಸತ್ಯ, ಅಸ್ತಿಯ, ಅಪರಿಗ್ರಹ* 🔹5ನೇಯ ತತ್ವ( *ಬ್ರಹ್ಮಚಾರ್ಯ*) ವನ್ನು ಬೋದಿಸಿದ ತೀರ್ಥಂಕ= *ವರ್ಧಮಾನ ಮಹಾವೀರ* ಬೋಧಿಸಿದನು) 🔸ಅಸ್ತೇಯ ಎಂದರೆ= *ಕದಿಯದಿರುವುದು ಎಂದರ್ಥ* 🔹ಅಪರಿಗ್ರಹ ಎಂದರೆ= *ಆಸ್ತಿಯನ್ನು ಹೊಂದದಿರುವುದು*( ಸಂಪತ್ತಿನ ವ್ಯಾಮೋಹವನ್ನು ನಿಗ್ರಹಿಸುವುದು) ಎಂದರ್ಥ, 🔸ಜೈನರ 24ನೆಯ ತೀರ್ಥಂಕ= *ವರ್ಧಮಾನ ಮಹಾವೀರ* 🔹ಮಹಾವೀರನ ಮೊದಲ ಹೆಸರು= *ವರ್ಧಮಾನ್* 🔸ಮಹಾವೀರ ಜನಿಸಿದ ವರ್ಷ= *ಕ್ರಿ.ಪ...